ಸಾನ್ಯಾ ಅಯ್ಯರ್ ವಾಷ್ ರೂಂ ನಲ್ಲಿ ಕಿರುಚಾಡಿದ್ಯಾಕೆ…! ಯಾರನ್ನು ಕಂಡು ಭಯ ಪಟ್ಟರು ಸಾನ್ಯಾ…!

ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು. ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ. ಹೌದು ಇವರಿಬ್ಬರು ವಾಶ್ ರೂಂನಲ್ಲಿ ಇದ್ದಂತಹ ಸಮಯದಲ್ಲಿ ಸಾನ್ಯಾ ಜಿರಳೆ ಕಂಡು ಜೋರಾಗಿ ಕಿರುಚಿದ್ದಾರೆ.ಯಾರಾದರೂ ಇದನ್ನು ಓಡಿಸಿ ಎಂದು ಅರಚಿದ್ದಾರೆ. … Continue reading ಸಾನ್ಯಾ ಅಯ್ಯರ್ ವಾಷ್ ರೂಂ ನಲ್ಲಿ ಕಿರುಚಾಡಿದ್ಯಾಕೆ…! ಯಾರನ್ನು ಕಂಡು ಭಯ ಪಟ್ಟರು ಸಾನ್ಯಾ…!