- Advertisement -
Film News:
ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ರ‍್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ರ‍್ಯರ‍್ಧನ್, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ ೨೫ಕ್ಕೆ ಬಿಗ್ ಬಾಸ್ ೯ನೇ ಸೀಸನ್ ಪ್ರಸಾರವಾಗಲಿದೆ. ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ರ‍್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ 25ಕ್ಕೆ ಬಿಗ್ ಬಾಸ್ 9ನೇ ಸೀಸನ್ ಪ್ರಸಾರವಾಗಲಿದೆ ಎಂದು ಹೇಳಲಾಗಿದೆ.
- Advertisement -