ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ: ಸಿಎಂ
Political News: ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ಅವರ ಗೆಲುವು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಂಪೇಗೌಡ ಜಯಂತಿ ಆರಂಭಿಸಿದ್ದು … Continue reading ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ: ಸಿಎಂ
Copy and paste this URL into your WordPress site to embed
Copy and paste this code into your site to embed