ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ, 7 ಮಕ್ಕಳು ಸೇರಿ 15 ಜನರ ಸಾವು : ಮೃತರ ಕುಟುಂಬಕ್ಕೆ ಮೋದಿ ತಲಾ 2 ಲಕ್ಷ ಪರಿಹಾರ ಘೋಷಣೆ

ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ ಭೂಯಾನ್ ಬಾಬಾರವರ ಪೂಜೆ ಸಂಬಂಧ ಔತನಕೂಟ ಮುಗಿಸಿ ಎಲ್ಲರು ಹಿಂತಿರುಗುತ್ತಿದ್ದಾಗ … Continue reading ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ, 7 ಮಕ್ಕಳು ಸೇರಿ 15 ಜನರ ಸಾವು : ಮೃತರ ಕುಟುಂಬಕ್ಕೆ ಮೋದಿ ತಲಾ 2 ಲಕ್ಷ ಪರಿಹಾರ ಘೋಷಣೆ