Fridge : ಪ್ರಿಡ್ಜ್ ಗಾಗಿ ಹೋಯಿತು ಗರ್ಭಿಣಿ ಪ್ರಾಣ…! ಕೊಂದೇ ಬಿಟ್ಟ ಪಾಪಿಗಳು..!

Bihar News : ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಪೂರ್ನಿಯಾದಲ್ಲಿ ನಡೆದಿದೆ. ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು. ಇದೀಗ ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು ಬಾಮೈದರೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಬೆನ್ನಲ್ಲೇ ಅಂಗೂರಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ … Continue reading Fridge : ಪ್ರಿಡ್ಜ್ ಗಾಗಿ ಹೋಯಿತು ಗರ್ಭಿಣಿ ಪ್ರಾಣ…! ಕೊಂದೇ ಬಿಟ್ಟ ಪಾಪಿಗಳು..!