ಬಿಹಾರ: ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜಿನಾಮೆ

Bihar News: ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತಯಾಚನೆ ಸಮಯದಲ್ಲಿ ಬಿಹಾರದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ … Continue reading ಬಿಹಾರ: ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜಿನಾಮೆ