ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು, ಬೆಳ್ಳಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರ ಪತ್ನಿ ಮೃತಪಟ್ಟಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ … Continue reading ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ