Friday, March 14, 2025

Latest Posts

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಬಿಪಾಶಾ ಬಸು

- Advertisement -

ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರಣ್ ಸಿಂಗ್ ಮತ್ತು ಬಿಪಾಶಾ ಬಸು ದಂಪತಿಗೆ ಅಭಿಮಾನಿಗಳು ಮತ್ತು ಸೆಲಬ್ರೆಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅಗಸ್ಟ್ ನಲ್ಲಿ ನಟಿ ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು ಮತ್ತು ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಿಪಾಶಾ ಬಸು 2016ರಲ್ಲಿ ಕರಣ್ ಸಿಂಗ್ ಗ್ರೋವರ್ ಜೊತೆ ವಿವಾಹವಾಗಿದ್ದರು. ನಂತರ 6 ವರ್ಷಗಳ ಬಳಿಕ ಅಭಿಮಾನಿಗಳಿಗೆ ತಾಯಿಯಾಗುತ್ತಿರುವ ಸಿಹಿ ಸುದ್ದಿ ನೀಡಿದ್ದರು.

ತುಳುನಾಡ ಭೂತಾರಾಧನೆ ಮೂಢನಂಬಿಕೆ ಎಂದ ಮಾಜಿ ಸಚಿವೆ ಬಿ.ಟಿ ಲಲಿತಾ ವಿರುದ್ಧ ದೂರು

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

- Advertisement -

Latest Posts

Don't Miss