ಹಕ್ಕಿ ಗೂಡಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತ…!
Kasaragod News: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಅನ್ವಯ ತಲಪಾಡಿಯಿಂದ ಚೆರ್ಕಳವರೆಗಿನ ಮೊದಲ ರೀಚ್‍ನ ಕಾಮಗಾರಿ ಭರದಿಂದ ಸಾಗುತ್ತಿತ್ತು. ಆದರೆ ಈ ಮಧ್ಯೆ ಹಾವಿನ ಮೊಟ್ಟೆ ದೊರೆತಿದೆ ಎಂದು ಹೆದ್ದಾರಿ ದುರಸ್ತಿ ಸ್ವಲ್ಪ ಸಮಯ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಅಂತಹುದ್ದೇ ಮತ್ತೊಂದು ವಿಚಾರಕ್ಕೆ ಈ ಹೆದ್ದಾರಿ ಕಾರ್ಯ ಸ್ಥಗಿತಗೊಂಡಿದೆ. ಚೆರ್ಕಳ ಜಂಕ್ಷನ್‍ನಲ್ಲಿರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಬೃಹತ್ ಮರವೊಂದರಲ್ಲಿ ಸುಮಾರು 100ಕ್ಕೂ ಅಧಿಕ ನೀರು ಕಾಗೆಗಳು ಮತ್ತು ಕೊಕ್ಕರೆಗಳು ಗೂಡು ಕಟ್ಟಿರುವುದು ಕಂಡುಬಂದ ಕಾರಣ … Continue reading ಹಕ್ಕಿ ಗೂಡಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತ…!
Copy and paste this URL into your WordPress site to embed
Copy and paste this code into your site to embed