- Advertisement -
ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು.
ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ ತುಮಕೂರಿನ ಜಾಸ್ ಟೋಲ್ ಬಳಿ ಬರುತ್ತಿದ್ದಂತೆಯೇ ಅಲ್ಲಿ ಜಮಾಯಿಸಿದ್ದ ನೂರಾರು ಮಂದಿ ಬಿಜಿಪಿ ಕಾರ್ಯಕರ್ತರು ಯಡಿಯೂರಪ್ಪಾಗೆ ಸ್ವಾಗತ ಕೋರಿದ್ರು. ಅಲ್ಲದೆ ಮುಂದಿನ ಸಿಎಂ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಲಾರಂಭಿಸಿದ್ರು.
ಸೈನಿಕನ ಸೇಡು, ಸರ್ಕಾರಕ್ಕೆ ಕೇಡು…!! ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -