ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ

ನವದೆಹಲಿ: 2022ರ ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷ  ಡಿಸೆಂಬರ್ 7 ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.ಎಎಪಿಯಿಂದ ಎಂಸಿಡಿ ಮೇಯರ್ ಆಯ್ಕೆಯಾಗುತ್ತಾರೆ ಮತ್ತು ಬಿಜೆಪಿ ‘ಪ್ರಬಲ ವಿರೋಧ’ ಪಾತ್ರವನ್ನು ವಹಿಸುತ್ತದೆ ಎಂದು ಘೋಷಿಸಿದ ಎರಡು ದಿನಗಳ ನಂತರ ಗುಪ್ತಾ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಎಂಸಿಡಿ ಚುನಾವಣೆಯಲ್ಲಿ ಸೋತರೂ ಮೇಯರ್ ಸ್ಥಾನದ ಮೇಲೆ … Continue reading ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ