ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಜೆಡಿಎಸ್ ನ ಮತ್ತು ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ ಎಂದು … Continue reading ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ