ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು: ಸಚಿವ ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ,  ಎಂಪಿ ಟಿಕೆಟ್ 9 ಅಥವಾ 10ಕ್ಕೆ ಒಂದನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.  ಬಿಜೆಪಿ ಕುಬೇರರ ಪಕ್ಷ, 4 ಸಾವಿರ ಕೋಟಿ ಗಿಂತ ಹೆಚ್ಚು ಆಸ್ತಿ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದೆ ನಾವು. ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು ಎಂದು ಹೇಳಿದ್ದಾರೆ. ಎಚ್ ಎನ್ ರವೀಂದ್ರ ಆರೋಪ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಅವರ ಅಭಿಪ್ರಾಯ ಅವರದ್ದು, ನಾವು ಏನು ಮಾಡೋಕೆ … Continue reading ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು: ಸಚಿವ ರಾಮಲಿಂಗಾರೆಡ್ಡಿ