ಮಂಡ್ಯ: ಅಶೋಕ್ ಜಯರಾಮ್ ನೇತತ್ವದಲ್ಲಿ ಉಚಿತ ಆರೋಗ್ಯ ,ದಂತ ತಪಾಸಣ ಶಿಬಿರ

Mandya News:

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದಂದು ಎಸ್ ಡಿ ಜಯರಾಮ್ ಅವರ ಪುತ್ರ ಅಶೋಕ್ ಜಯರಾಮ್ ನೇತೃತ್ವದಲ್ಲಿ ಉಚಿತ ಆರೋಗ್ಯ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಎಸ್ ಡಿ ಜಯರಾಮ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಳ್ಳಿ ಮಂಡ್ಯ ಈ ಶಾಲೆಯಲ್ಲಿ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಇನ್ನೂ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅಶೋಕ್ ಜಯರಾಮ್ ನರೇಂದ್ರ ಮೋದಿಯವರ 72ನೆ ಹುಟ್ಟುಹಬ್ಬದ ಅಂಗವಾಗಿ ಇಡೀ ಭಾರತ ದೇಶದಲ್ಲಿ ಬಿಜೆಪಿ ಪಾರ್ಟಿಯ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಂದು ತಿಳಿಸಿದರು.

ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ

ಪ್ರಧಾನಿ ಹುಟ್ಟುಹಬ್ಬದ ಸಲುವಾಗಿ ರಕ್ತದಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ…!

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಜಾರಿ ಇಲ್ಲ: ಆರಗ ಜ್ಞಾನೇಂದ್ರ

About The Author