ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

political news: ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ, ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು. … Continue reading ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ