ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಬೈಠಕ್

ನವದೆಹಲಿ: ಇಂದು ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಬೈಠಕ್ ಆಯೋಜಿಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ನೇತೃತ್ವದಲ್ಲಿ ಬೈಠಕ್ ನಡೆಯಿತು. ಇನ್ನು ಬಿಜೆಪಿ ಬೈಠಕ್ ನಲ್ಲಿ ದೇಶದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲಾ ರಾಜ್ಯಗಳ ಬಿಜೆಪಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಬಿಜೆಪಿ ಪದಾಧಿಕಾರಿಗಳ ಬೈಠಕ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್

ಮೋದಿ ಎಚ್ಚರಿಕೆಗೆ ಕೇಂದ್ರ ಸಚಿವರು ಗಢಗಢ!! ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=0uYk_I1P344

About The Author