ಬಿಜೆಪಿ ಅನಾಗರಿಕ ವರ್ತನೆ”- ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ
Political News: ಧಾರವಾಡ: ಭಾರತೀಯ ಜನತಾ ಪಕ್ಷದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅಸಂವಿಧಾನಕವಾಗಿ ಹಾಗೂ ಅನಾಗರಿಕವಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆಯನ್ನ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಮಹಾನಗರ ಹಾಗೂ ಗ್ರಾಮೀಣ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮನವಿ… ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಾಳೆ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ******** ಮಾನ್ಯರೇ, ರಾಜ್ಯದ ಹೆಮ್ಮೆಯ ದೊರೆ,ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ … Continue reading ಬಿಜೆಪಿ ಅನಾಗರಿಕ ವರ್ತನೆ”- ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed