- Advertisement -
Banglore news:
ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ. ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ ನೀಡಿ ಬಿಜೆಪಿ ಹೈಕಮಾಂಡ್ ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ ಸಂಸದೀಯ ಮಂಡಳಿ, ಕೇಂದ್ರ ಚುನಾವಣಾ ಸಮಿತಿಯಲ್ಲಿ ಯಡಿಯೂರಪ್ಪಗೆ ಸ್ಥಾನ ನೀಡಲು ಕಾರಣ ಎಂದು ಹೇಳಲಾಗುತ್ತಿದೆ. ಸ್ಥಾನಗಳಿಸಿದ ಬಿಎಸ್ ವೈ ಕೇಂದ್ರಕ್ಕೆ ಮತ್ತು ಬಜಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಸಿದ್ದು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ತಟಸ್ಥ:ನಾನೇನು ಹೇಳಲಾರೆ ಎಂದ ಡಿಕೆಶಿ
- Advertisement -