ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ಬಿಎಸ್‌ವೈ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ಸೇರಿ ಇನ್ನೂ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆಯಾಗಿದ್ದು, ಕ್ಷೇತ್ರಗಳ ನಾಯಕರು ಚುನಾವಣಾ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಬಿಜೆಪಿಯ ಟಿಕೇಟ್ ಸಿಕ್ಕವರಲ್ಲಿ, 52 ಮಂದಿ ಹೊಸಬರಿದ್ದಾರೆ. ಯಾರ್ಯಾರಿಗೆ ಈ ಬಾರಿ ಟಿಕೇಟ್ ಸಿಕ್ಕಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

BJP Press Briefing at party headquarters in New Delhi. https://t.co/MTwKMQKlhb
— BJP (@BJP4India) April 11, 2023
‘2ನೇ ಬಾರಿಗೆ ಇಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಾಲೂರು ಖಾಲಿ ಮಾಡ್ತೇನೆ’

