ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಹಲವು ಹಾಲಿ ಸಂಸದರಿಗೆ ಬಿಜೆಪಿ ಶಾಕ್

National Political News: ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇಯ ಪಟ್ಟಿ ರಿಲೀಸ್ ಮಾಡಿದ್ದು, ಕರ್ನಾಟಕದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಉಡುಪಿ- ಚಿಕ್ಕಮಗಳೂರು ಜಿಲ್ಲೆಯ ಲೋಕಸಭೆ ಟಿಕೇಟ್ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ನೀಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆಗೆ ಈ ಕ್ಷೇತ್ರದ ಟಿಕೇಟ್ ಮಿಸ್ ಆಗಿದೆ. ಆದರೆ ಸಂಸದ ಸದಾನಂದಗೌಡರ ಕ್ಷೇತ್ರವಾಗ, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆಗೆ ಟಿಕೇಟ್ ಸಿಕ್ಕಿದೆ. ಇನ್ನು ದಕ್ಷಿಣ ಕನ್ನಡದಲ್ಲಿ ನಳೀನ್ ಕುಮಾರ್ ಕಟೀಲ್‌ಗೆ ಟಿಕೇಟ್ … Continue reading ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಹಲವು ಹಾಲಿ ಸಂಸದರಿಗೆ ಬಿಜೆಪಿ ಶಾಕ್