ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್, 189 ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆ, 52 ಹೊಸ ಮುಖಗಳು..

ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ  ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ಬಿಎಸ್‌ವೈ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ಸೇರಿ ಇನ್ನೂ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮೊದಲ ಪಟ್ಟಿಯಲ್ಲಿ … Continue reading ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್, 189 ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆ, 52 ಹೊಸ ಮುಖಗಳು..