Monday, December 23, 2024

Latest Posts

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್

- Advertisement -

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ತಮ್ಮ ಬೆಂಬಲಿಗರ ಜತೆಗೂಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು. ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಮ್ ಅಹ್ಮದ್, ಉತ್ತರ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಬಿಎಸ್ ಯಡಿಯೂರಪ್ಪ ಕಡಗಣನೆ ವಿಚಾರ : ಸಿಎಂ ಬೊಮ್ಮಾಯಿ ಸ್ಟಷ್ಟನೆ

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಶಿವ ಭಕ್ತರಿಗೆಲ ಭೃಗು ಋಷಿ ನೀಡಿದ ಶಾಪ ಎಂಥದ್ದು ಗೊತ್ತಾ..?

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

- Advertisement -

Latest Posts

Don't Miss