ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ತಮ್ಮ ಬೆಂಬಲಿಗರ ಜತೆಗೂಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು. ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಮ್ ಅಹ್ಮದ್, … Continue reading ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್