Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, “ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯವಿಲ್ಲ. ಡಿ.ಕೆ.ಶಿವಕುಮಾರ್ 10 – 15 ಪರ್ಸೆಂಟ್ ಕಮಿಷನ್ ಕೇಳಿದರು ಎಂದು ಗುತ್ತಿಗೆದಾರರಿಗೆ ಹೆದರಿಸಿ ಅವರ ಬಾಯಲ್ಲಿ ರಾಜ್ಯಪಾಲರ … Continue reading Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ