ಜಿಲ್ಲಾ ಸುದ್ದಿಗಳು: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಕಾಲಹರಣ ಹಾಕುತಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಲಕ್ಷ್ಮಣ ಸವಧಿ ಪ್ರತಿಕ್ರಿಯೇ ನೀಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಮೊದಲು ತನ್ನ ನಾಯಕನನ್ನು ಆಯ್ಕೆ ಮಾಡಲಿ ಆಮೇಲೆ ಬೇರೆಯವರ ಹುಳುಕು ಕಂಡುಹಿಡಿಯಲಿ ಎಂದು ಲೇವಡಿ ಮಾಡಿದರು. ಬೆರಳು ತೋರಿಸಿ ಆರೋಪ ಮಾಡುವಾಗ ನಾಲ್ಕು ಬೆರಳು ಅವರನ್ನೇ ತೋರಿಸುತ್ತದೆ ಎಂದು ಅವರು ಅರ್ಥ ಮಾಡಿಕೊಳ್ಳಬೇಕು
ಅಸಮಾಧಾನ ಶಾಸಕರ ಸಿಟ್ಟು ತಣಿಸಲು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ಕರೆದ ಹಿನ್ನಲೆ :-ಶಾಸಕರ ಅಸಮಾಧಾನ ಕುರಿತು ಚರ್ಚೆ ನಡೆಸಲು ಸಭೆ ಕರೆದಿಲ್ಲ ದೆಹಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ ಕರೆಯಲಾಗಿದೆ ನಿಜಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲು ಅಸಮಾಧಾನಗೊಂಡ ಶಾಸಕರ ಜೊತೆ ಈಗಾಗಲೇ ಶಾಸಕಾಂಗ ಸಭೆ ಕರೆದು ಚರ್ಚಿಸಲಾಗಿದೆ ಶಾಸಕರೊಬ್ಬರು ನೀಡಿದ್ದ ಪತ್ರ ಸಿಎಂ ಹರಿದು ಹಾಕಿದ್ದಾರೆ ಎನ್ನುವುದು ಊಹಾಪೋಹ. ಅದಕ್ಕೆ ಸಾಕ್ಷಿ ಏನಾದರೂ ಇವೆಯೇ ಎಂದು ಪ್ರಶ್ನಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಆಗಲೇ ಸರಿಯಾಗಿ ಪರಿಹಾರ ನೀಡಿಲ್ಲಇನ್ನೂ ಎಷ್ಟೋ ಸಂತ್ರಸ್ತರಿಗೆ ಪರಿಹಾರ ನೀಡುವುದು ಬಾಕಿಯಿದೆ. ನಮ್ಮ ಸರ್ಕಾರ ಎಲ್ಲರಿಗೂ ಸೂಕ್ತ.
Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!




