Siddaramaiah;ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು. ತನಿಖೆಗೆ … Continue reading Siddaramaiah;ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ; ಸಿಎಂ ಸಿದ್ದರಾಮಯ್ಯ