ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು

Hubballi Political News: ಹುಬ್ಬಳ್ಳಿ: ಧಾರವಾಡ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಪೇಡಾನಗರಿಯ ಕಮಲಪಡೆ ಒಡೆದ ಮನೆಯಂತಾಗಿದೆ. ನಿನ್ನೆ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ಈ ಸಮಾರಂಭಕ್ಕೆ ಧಾರವಾಡದ ಇಬ್ಬರು ನಾಯಕರು ಆಹ್ವಾನಿಸಲಾಗಿತ್ತು. ಆದರೂ ಕೂಡ, ಬಿಜೆಪಿ ಹೈಕಮಾಂಡ್‌ ನಿರ್ಧಾರಕ್ಕೆ ಮುನಿಸಿಕೊಂಡಿರುವ ಈ ನಾಯಕರು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಮೂಲಕ, ಧಾರವಾಡದಲ್ಲಿ ಬಿಜೆಪಿ ಭಿನ್ನಮತ ಸೃಷ್ಟಿಯಾಗಿದೆ. ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಶಾಸಕ ಎಸ್.ಐ.ಚಕ್ಕನಗೌಡ್ರು ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇವರಿಬ್ಬರು ಈ ಮೊದಲು, ಬಿಜೆಪಿ … Continue reading ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು