‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

Political News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಗಿಯೇ ಇದ್ದೇವೆ. ಆದರೆ ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರು ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ. ಈಗಾಗಲೇ ಎಲ್ಲಾ … Continue reading ‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’