ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ ಗೊತ್ತಿಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ … Continue reading ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ