ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ, ಬೀದಿ ನಾಟಕ ಅಭಿಯಾನಕ್ಕೆ ಚಾಲನೆ..

ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಕಾರ್ಯಾಲಯದ … Continue reading ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ, ಬೀದಿ ನಾಟಕ ಅಭಿಯಾನಕ್ಕೆ ಚಾಲನೆ..