‘ಬಿಜೆಪಿಗರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ..?’
Political News: ಇಂದು 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನವಾಗಿದ್ದು, ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಕಾರ್ಯಕ್ರಮದಲ್ಲಿ ತಾವು ಯಾವ ವಿಷಯದ ಬಗ್ಗೆ ಮಾತನಾಡಿದ್ದಾರೆಂದು ವಿವರಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದೆ. ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ … Continue reading ‘ಬಿಜೆಪಿಗರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ..?’
Copy and paste this URL into your WordPress site to embed
Copy and paste this code into your site to embed