ಕರ್ನಾಟಕದಲ್ಲಿ ಬಿಜೆಪಿ ಸ್ತ್ರೀಪೀಡಕರ ಜೊತೆ ಕೈಜೋಡಿಸಿದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಿ ಎಂದು ಟ್ವೀಟ್ ಮಾಡಿದ್ದಾರೆ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ ಮತ್ತು ಮಹಿಳೆಯರಿಗೆ ಸಮಾನ ಅವಕಾಶ … Continue reading ಕರ್ನಾಟಕದಲ್ಲಿ ಬಿಜೆಪಿ ಸ್ತ್ರೀಪೀಡಕರ ಜೊತೆ ಕೈಜೋಡಿಸಿದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ