ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ ಹಾಗೂ ಡಿಸಿಎಂ ಸೂಚನೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಮನವೊಲಿಸುವ ಪ್ರಯತ್ನ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರು ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ ಅವರನ್ನು ಬೆಂಬಲ ಕೊಡಿ ಎಂದು ಕೇಳಿಲ್ಲ, ಅವರು ಯಾರಿಗೆ ಬೆಂಬಲ ಕೊಡುತ್ತಾರೆಂಬುದು ತಿಳಿದಿಲ್ಲ, ಅವರಿಂದ ನಿರೀಕ್ಷೆ ಮಾಡಿಲ್ಲ. ಸ್ವಾಮೀಜಿ ಕಣದಿಂದ … Continue reading ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್