ಬಿಜೆಪಿಯವರು ನಮ್ಮನ್ನು ರಾಜಕೀಯ ಮಾಡಲು ಆಹ್ವಾನಿಸುತ್ತಿದ್ದಾರೆ ನಾವು ಮಾಡಿ ತೋರಿಸುತ್ತೇವೆ: ಡಿಕೆಶಿ

Political News: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ಈ ಹಿಂದೆ ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು. ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಬಿಜೆಪಿ ಯವರು ಹೇಳಿದ್ದನ್ನೇ ನಾವು ಜಾಹಿರಾತು ನೀಡಿದ್ದೇವೆ. ಆದರೆ ಬಿಜೆಪಿಯವರು ಇದು ಸುಳ್ಳು ಜಾಹೀರಾತು ಎಂದು ಹೇಳಿ ನನ್ನ ಹಾಗೂ ಸಿಎಂ ಅವರು ಸೇರಿದಂತೆ ರಾಹುಲ್ ಗಾಂಧಿ ಅವರ ಮೇಲೂ ಖಾಸಗಿ ದೂರು ನೀಡಿದ್ದಾರೆ. ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಗೌರವ ಕೊಡುವವರಾಗಿದ್ದು, ಸದ್ಯದಲ್ಲೇ ಅವರು ನ್ಯಾಯಾಲಯದ … Continue reading ಬಿಜೆಪಿಯವರು ನಮ್ಮನ್ನು ರಾಜಕೀಯ ಮಾಡಲು ಆಹ್ವಾನಿಸುತ್ತಿದ್ದಾರೆ ನಾವು ಮಾಡಿ ತೋರಿಸುತ್ತೇವೆ: ಡಿಕೆಶಿ