ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ ಯೋಜನೆಗಳನ್ನು ಮೊಟಕುಗೊಳಿಸುವ ಮೂಲಕ ಬಡವರ ವಿರೋಧಿ ಧೋರಣೆಗಳನ್ನು ಅನುಸರಿಸಿಕೊಂಡು ಬರುತ್ತಿದೆ ಎಂದರು. ಆದ್ದರಿಂದ, ಈ ದುಷ್ಟ ಸರ್ಕಾರದ ಸಂಹಾರವಾಗ ಬೇಕಾದರೆ … Continue reading ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ