ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ. ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ … Continue reading ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ