ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

Political News: ಬೆಂಗಳೂರು: ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ “ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ” ಮತ್ತೆ ಆರಂಭವಾಗಿದೆ. ಅಂದು ಬ್ರಿಟೀಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್‌ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿ ಅವರು ಹೇಳುತ್ತಿದ್ದರು. ಈಗ ನೀವೆಲ್ಲಾ ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಬೇಕು ಎಂದು ಉಪಮುಖ್ಯಮಂತ್ರಿಗಳಾದ … Continue reading ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ