ಬಿಜೆಪಿ ರಣಹದ್ದಿನ ಹಾಗೆ ನೇಹಾಳ ವಿಷಯದಲ್ಲಿ ರಾಜಕೀಯ ಲಾಭ ತೆಗೆದುಕೊಳ್ಳುತ್ತಿವೆ: ದಿನೇಶ್ ಗುಂಡೂರಾವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಹತ್ತು ವರ್ಷ ಅಧಿಕಾರ ನಡೆಸಿದ ಮೋದಿಯವರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ತೆಗೆದುಕೊಂಡು ಬಂದು ಮತ ಕೇಳಬೇಕಿತ್ತು. ಬಾಯಿ ಬಿಟ್ಟರೇ ಸುಳ್ಳು, ಇದೇ ಸುಳ್ಳುಗಳ ಮೇಲೆ ಮತ ಕೇಳುತ್ತಿದ್ದಾರೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಬಗ್ಗೆ ತಿರುಚಿ ಹೇಳಿಕೆ ಕೊಟ್ಟಿದ್ದಾರೆ. ಹಿಂದೂ ಮುಸ್ಲಿಂ ಬೆಂಕಿ ಹಚ್ಚಿ ಬಿಜೆಪಿ ಚುನಾವಣೆ ಮಾಡುತ್ತಿದೆ. ಮಹಿಳೆಯರ ಮಾಂಗಲ್ಯವನ್ನ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ  ಸುಳ್ಳು ಭಾಷಣ ಮಾಡುತ್ತಿದ್ದಾರೆ. ಕುಸ್ತಿಪಟುಗಳು ಆರು … Continue reading ಬಿಜೆಪಿ ರಣಹದ್ದಿನ ಹಾಗೆ ನೇಹಾಳ ವಿಷಯದಲ್ಲಿ ರಾಜಕೀಯ ಲಾಭ ತೆಗೆದುಕೊಳ್ಳುತ್ತಿವೆ: ದಿನೇಶ್ ಗುಂಡೂರಾವ್