ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಲಾಡ್ ಅಭಿವೃದ್ಧಿ ಮಾಡಿಲ್ಲವೆಂದು ಜೋಶಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ನನ್ನ ಚುನಾವಣೆಯಲ್ಲ. ನನ್ನ ಚುನಾವಣೆ ಬಂದಾಗ ನಾನೇನು ಅಭಿವೃದ್ಧಿ ಮಾಡಿದ್ದೇನೆ ಹೇಳುವೆ. ಈಗ ಅವರ ಚುನಾವಣೆ ನಡೆದಿದೆ ಅವರೇನು ಮಾಡಿದ್ದಾರೆ ಹೇಳಲಿ. ನಾಲ್ಕು ಸಲ, 20 ವರ್ಷ ಎಂಪಿ ಆಗಿದಿರೀ. ಈ ಅವಧಿಯಲ್ಲಿ ನೀವೇನು ಮಾಡಿದಿರಿ ಹೇಳಿ. ಜನರತ್ತ ನಾನು ಹೋಗಿ ನನ್ನ ಕೆಲಸ ಹೇಳುವೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ನನಗೆ … Continue reading ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್