‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’
Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ. ನಮ್ಮ ಗಮನ ಸೆಳೆಯಲು ಪ್ರತಿಭಟನೆ ಮಾಡುತ್ತಾರೆ. ನಾವು ನಮ್ಮ ಸಮಸ್ಯೆಯನ್ನು ಕೋರ್ಟ್ ಹಾಗೂ ಪ್ರಾಧಿಕಾರದ ಮುಂದೆ ಹೇಳಬಹುದು ಅಷ್ಟೇ. ಕೇಂದ್ರ … Continue reading ‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’
Copy and paste this URL into your WordPress site to embed
Copy and paste this code into your site to embed