ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.
ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ ರೀತಿ ತೀರ್ಮಾನ ತಗೊಂಡಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ದ. ಯಾವ ಯಾವ ಚುನಾವಣೆ ಹೊಂದಾಣಿಕೆ ಮಾಡ್ಕೊಳ್ತಾರೆ ಎಂಬುದನ್ನು ತೀರ್ಮಾನ ಮಾಡಿಲ್ಲ. … Continue reading ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.
Copy and paste this URL into your WordPress site to embed
Copy and paste this code into your site to embed