Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸಹ ಹಾಜರಿದ್ದರು. ಮಾತುಕತೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್​ಡಿ … Continue reading Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್