Saturday, April 19, 2025

Latest Posts

ನಮ್ಮ ಪಕ್ಷದಲ್ಲಿ ಯಾವ ಭಿನ್ನಾಭಿಪ್ರಾಯಗಳು ಇಲ್ಲ: ಬಿಎಸ್ ಯಡಿಯೂರಪ್ಪ

- Advertisement -

ಬೆಂಗಳೂರು: ಕೊಪ್ಪಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತು. ಪಕ್ಷದ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಕಡೇಗಣಿಸಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕೇಳಿ ಬಂದಿತ್ತು.

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಇನ್ನು ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ ನಿನ್ನೆ ಬೇರೆ ಕಾರಣಕ್ಕಾಗಿ ನಾನು ಕಾರ್ಯಕ್ರಮಕ್ಕೆ ಹೋಗುವ ಸ್ಥತಿಯಲ್ಲಿರಲಿಲ್ಲ. ಪಕ್ಷದ ಕಾರ್ಯಕ್ರಮಕ್ಕೆ ನಾನು ಹೋಗೆ ಹೋಗುತ್ತೇನೆ, ನಾನು ಕೊಪ್ಪಳದ ಕಾರ್ಯಕ್ರಮಕ್ಕೆ ಹೋಗುತ್ತಿದ್ದೆನೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ ಇದರ ಬಗ್ಗೆ ರಾಜ್ಯದ ಜನರಿಗೆ ಗೊತ್ತು. ನಮ್ಮ ಪಕ್ಷದಲ್ಲಿ ಯಾವ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿದರು.

ಮಂಡ್ಯದಲ್ಲಿ 2 ತಿಂಗಳೊಳಗೆ ಇನ್ನೊಂದು ಉದ್ಯೋಗ ಮೇಳ : ಕೆ. ಗೋಪಾಲಯ್ಯ

ಬೆಂಗಳೂರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್

- Advertisement -

Latest Posts

Don't Miss