- Advertisement -
Political News:
ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಬಸವರಾಜ ಮಂಡಿಮಠಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಕುರಿತು ಮಾತನಾಡಿದ ಬಸವರಾಜ್ ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯ ಅರಿವನ್ನು ಮೂಡಿಸಬೇಕಿದೆ: ರಿಷಭ್ ಶೆಟ್ಟಿ
ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ..?! ಸಿಎಂ ಹೇಳಿದ್ದೇನು..?!
- Advertisement -