“ಕಮಲ” ಬಿಟ್ಟು “ದಳ” ಸೇರಿದ ಹಿರಿಯ ನಾಯಕ…!

Political News: ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್‌ ಮುಖಂಡರು ಮಾಜಿ ಶಾಸಕ ಬಸವರಾಜ ಮಂಡಿಮಠಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಕುರಿತು ಮಾತನಾಡಿದ ಬಸವರಾಜ್ ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದು ಜೆಡಿಎಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ಪೀಳಿಗೆಗೆ ನಮ್ಮ … Continue reading “ಕಮಲ” ಬಿಟ್ಟು “ದಳ” ಸೇರಿದ ಹಿರಿಯ ನಾಯಕ…!