ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ
Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ ಇರಲಿ. ಆ ಭಗವಂತನು ಅವರಿಗೆ ಆಯುರಾರೋಗ್ಯ ಕೊಟ್ಟು ಕಾಪಾಡಲೆಂದು ಪಾರ್ಥಿಸುವೆ ಎಂದು ಹೇಳಿದ್ದಾರೆ. F About The Author Karnataka … Continue reading ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ
Copy and paste this URL into your WordPress site to embed
Copy and paste this code into your site to embed