ಬಿಜೆಪಿ ಮುಖಂಡ ಪದ್ಮರಾಜ್ ಕಾಂಗ್ರೆಸ್ ಸೇರ್ಪಡೆ, ಪಕ್ಷದಲ್ಲಿ ಬಿರುಗಾಳಿ ಆರಂಭ ಎಂದ ಡಿಕೆಶಿ..

ಬೆಂಗಳೂರು: ಬಿಜೆಪಿ ಮುಖಂಡ ಪದ್ಮರಾಜ್ ಅವರು ತಮ್ಮ ಬೆಂಬಲಿಗರ ಜತೆ, ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಭೈರತಿ ಸುರೇಶ್, ಮಾಜಿ ಮೇಯರ್ ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ, ಅವರ ಪಕ್ಷದಲ್ಲಿ ಬಿರುಗಾಳಿ ಆರಂಭವಾಗಿದೆ. … Continue reading ಬಿಜೆಪಿ ಮುಖಂಡ ಪದ್ಮರಾಜ್ ಕಾಂಗ್ರೆಸ್ ಸೇರ್ಪಡೆ, ಪಕ್ಷದಲ್ಲಿ ಬಿರುಗಾಳಿ ಆರಂಭ ಎಂದ ಡಿಕೆಶಿ..