Shetter : ಬಿಜೆಪಿ ಲೀಡರ್ ಲೆಸ್ ಪಕ್ಷ ಆಗಿದೆ; ಶೆಟ್ಟರ್ ಲೇವಡಿ

ಧಾರವಾಡ; ನಗರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾದ್ಯಮದವರಿಗೆ ಪ್ರತಿಕ್ರಿಯಿಸಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಕೈ ಪಾಳಯ ಹಲವು ನಾಯಕರನ್ನು ಮನವೊಲಿಸಿ ಪಕ್ಷಕ್ಕೆ ಸೇರಿಸಿಕೊಂಡಿದೆ. ಇನ್ನು ಹಲವರಿಗೆ ಗಾಳ ಹಾಕಿರುವ ಶೆಟ್ಟರ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ ಈ ಕುರಿತು ಮಾತನಾಡಿದರು. ಕೆಲವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ ಅದು ಒಂದೇ ದಿನದಲ್ಲಿ ಆಗುವಂತದಲ್ಲ ಈಗ  ಮಾತುಕತೆಗಳು ನಡೆದಿವೆ. ಪಕ್ಷಕ್ಕೆ ಕರೆದುಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಜಿಲ್ಲೆ ಮಾತ್ರವಲ್ಲ ಕರ್ನಾಟಕದ ಬಗ್ಗೆ … Continue reading Shetter : ಬಿಜೆಪಿ ಲೀಡರ್ ಲೆಸ್ ಪಕ್ಷ ಆಗಿದೆ; ಶೆಟ್ಟರ್ ಲೇವಡಿ