ಆಡಳಿತದಲ್ಲಿ ನಾನು ಮೊದಲು ಸ್ಟ್ರಾಂಗ್ ಆಗಿದ್ದೆ ಅಂತ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ: ಸಿದ್ದರಾಮಯ್ಯ

Political News: ಬೆಳಗಾವಿ: ಬೆಂಗಳೂರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯಸ್ಮರಣೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭಾ ಆದಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದರು. ನಿನ್ನೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda … Continue reading ಆಡಳಿತದಲ್ಲಿ ನಾನು ಮೊದಲು ಸ್ಟ್ರಾಂಗ್ ಆಗಿದ್ದೆ ಅಂತ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ: ಸಿದ್ದರಾಮಯ್ಯ