‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’

ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ ಚಟುವಟಿಕೆ ನಡೆಸುವ ಪಿ.ಎಫ್.ಐ ಜೊತೆ ಧರ್ಮ, ಪರಂಪರೆ ಹಾಗೂ ಇತಿಹಾಸವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿರುವ ಭಜರಂಗದಳವನ್ನು ತುಲನೆ ಮಾಡುವುದು ದೊಡ್ಡ ಅಪರಾಧ. … Continue reading ‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’